spot_img
spot_img

Sandalwood Queen ರಮ್ಯಾ ಮದುವೆ ಫಿಕ್ಸ್.? ಹುಡುಗ ಯಾರು ಗೊತ್ತಾ.?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಸ್ಯಾಂಡಲ್‌ವುಡ್ ಮೋಹಕ ತಾರೆ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ ಕ್ವೀನ್ ಮದುವೆ ಬಗ್ಗೆ ಕನ್ನಡದ ಖಾಸಗಿ ವಾಹಿನಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಬೆಳಗಾವಿ : ಹುಡುಗಿಯರೇ ಹುಷಾರ್‌! ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣ ಕೀಳುತ್ತಾರೆ ಈ ಖದೀಮರು

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಅವರು ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ. ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ : ಅಥಣಿ : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್‌; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ

ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಆ ಉದ್ಯಮಿ ಯಾರು ಅನ್ನೋ ಗುಟ್ಟನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ. ಯಾರವರು ಅನ್ನೋ ಮಾಹಿತಿ ಸದ್ಯದಲ್ಲೇ ರಿವೀಲ್ ಆಗೋ ಸಾಧ್ಯತೆ ಇದೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...