spot_img
spot_img

ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ : ಹನುಮ ಮಾಲಾಧಾರಿಗಳು ಭಾಗಿ

spot_img
spot_img

Share post:

ಇಂದು ಮಂಡ್ಯ ನಗರದ ಶ್ರೀರಂಗಪಟ್ಟಣ ಸಂಪೂರ್ಣವಾಗಿ ಕೇಸರಿಮಯವಾಗಲಿದೆ. ಇಂದು ಶ್ರೀರಂಗಪಟ್ಟಣದಲ್ಲಿ ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಶ್ರೀರಂಗನ ಸನ್ನಿಧಿ ಸಂಪೂರ್ಣ ಕೇಸರಿಮಯವಾಗಿದೆ. ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್​ಗಳು ರಾರಾಜಿಸುತ್ತಿವೆ.

ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್​ ಹಾಕಿ ಅಲಂಕಾರ ಮಾಡಲಾಗಿದೆ.

ಇನ್ನು ಪಟ್ಟಣ ಮೂಡಲಬಾಗಿಲು ಆಂಜನೇಯ ದೇಗುಲ ಪುನರ್​ನಿರ್ಮಾಣ ಮಾಡುವುದು ಈ ಯಾತ್ರೆಯ ಸಂಕಲ್ಪವಾಗಿದ್ದು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಕಡೆ ಬಂದೋಬಸ್ತ್​ ಮಾಡಿಕೊಂಡಿದೆ. ಎಲ್ಲೆಡೆಯೂ ಹೈ ಅಲರ್ಟ್​​ ಇದ್ದು.

ಈ ಸಂಕೀರ್ತನಾ ಯಾತ್ರೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಗಂಜಾಮ್​ನ ಹನುಮ ದೇಗುಲದಿಂದ ರಂಗನಾಥ ದೇಗುಲದವರೆಗೂ 5 ಕಿಲೋ ಮೀಟ್​ ಮಾರ್ಗದಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...