spot_img
spot_img

ನಮ್ಮ ಕುಟುಂಬಕ್ಕೆ ವಿಷ ಹಾಕಿದವನನ್ನ ಬೆಂಬಲಿಸಬೇಕಾ..? : ಕುಮಾರಣ್ಣ ಗರಂ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ದೆಹಲಿ: ಪೆನ್‌ಡ್ರೈವ್‌ ಹಂಚಿದ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡರನ್ನು ಪಕ್ಕದಲ್ಲಿ ಕುರಿಸಿಕೊಳ್ಳುತ್ತಾರೆ . ನಮ್ಮ ಕುಟುಂಬಕ್ಕೆ ವಿಷ ಹಾಕಿದವನನ್ನ ನಾವು ಬೆಂಬಲಿಸ ಬೇಕಾ ಎಂದು ಕೇಂದ್ರ ಸಚಿವ H.D.ಕುಮಾರಣ್ಣ ಪ್ರಶ್ನಿಸಿ ಗರಂ ಆಗಿದ್ದಾರೆ .

ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ತೀರ್ಮಾನದಿಂದ ಮನಸ್ಸಿಗೆ ಬೇಸರವಾಗಿದೆ . ಪ್ರೀತಂಗೌಡ ಯಾರು ಎಂದು ಪ್ರಶ್ನಿಸಿದರು.ಇವನು ಹಾಸನದಲ್ಲಿ ನಮ್ಮ ಕುಟುಂಬವನ್ನು ಸರ್ವನಾಶ ಮಾಡಲಿಕ್ಕೆ ಹೊರಟವನು ಇವನು ಇವನ ಬಗ್ಗೆ ಗೊತ್ತಿಲ್ವ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಪಾದಯಾತ್ರೆಗೆ ನಮ್ಮ ನೇರಾ ನೇರ ಬೆಂಬಲ ಇಲ್ಲ

ಬಿಜೆಪಿ-ಜೆಡಿಎಸ್​ ಪಾದಯಾತ್ರೆ ವಿಚಾರ ಕುರಿತು ಬಿಜೆಪಿ ನಾಯಕರ ವಿರುದ್ಧವೇ ಕೇಂದ್ರ ಸಚಿವ ಕುಮಾರಣ್ಣ ಅಸಮಾಧಾನಗೊಂಡಿದ್ದಾರೆ . ದೆಹಲಿಯಲ್ಲಿ ಮಾತನಾಡಿದ ಅವರು, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದವರಿಗೆ ಬೆಂಬಲ ಕೊಡಲ್ಲ. ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ . ಬಿಜೆಪಿ ಪಾದಯಾತ್ರೆಗೆ ನಮ್ಮ ನೈತಿಕ ಬೆಂಬಲವೂ ಇಲ್ಲ ಎಂದು ಜಂಟಿ ಪಾದಯಾತ್ರೆಯ ವಿರುದ್ಧ ಕುಮಾರಣ್ಣ ಗರಂ ಆಗಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...