ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ನಿನ್ನೆ ಬೇಲ್‌ಗೆ ಅರ್ಜಿ ಹಾಕಿದ್ದಾರೆ. 57ನೇ ಸಿಸಿಹೆಚ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಬೇಲ್ ಅರ್ಜಿ ಸಲ್ಲಿಕೆ ಬಳಿಕ ತಾಯಿ ಮೀನಾ ತೂಗುದೀಪರವರು ದರ್ಶನೊಂದಿಗೆ ಮಾತಾಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ...
ರೇಣುಕಾಸ್ವಾಮಿ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರು ಕೊನೆಗೂ 57ನೇ ಸಿಸಿಹೆಚ್ CCH ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬಂಧನವಾಗಿ 100 ದಿನದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ...