KL Rahul:
ಹೌದು, ಬಾಂಗ್ಲಾ ನೀಡಿದ್ದ 228 ರನ್ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್ ಶರ್ಮಾ (41), ವಿರಾಟ್ ಕೊಹ್ಲಿ (22), ಶ್ರೇಯಸ್ ಅಯ್ಯರ್ (15), ಅಕ್ಷರ್ ಪಟೇಲ್...
ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್...
ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಟೆಸ್ಟ್ನಲ್ಲಿ ರೋಹಿತ್ ಪಡೆ ಹಿಡಿತ ಸಾಧಿಸಿದ್ದು, ಗೆಲುವು ಬಹುತೇಕ ಖಚಿತ ಆಗುತ್ತಿದೆ.
ಇದರ ಮಧ್ಯೆ ಬಿಸಿಸಿಐ ಎರಡನೇ ಟೆಸ್ಟ್‌ಗೆ ತಂಡವನ್ನು ಪ್ರಕಟಿಸಬೇಕಿದೆ. ಮೊದಲ ಟೆಸ್ಟ್‌ಗೆ ಪ್ರಕಟಿಸಿದ ತಂಡವನ್ನು ಬಿಸಿಸಿಐ...