Dhaka (Bangladesh) News:
ಢಾಕಾದ 4ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ತಾರಿಕ್ ಅಜೀಜ್ ಅವರು ಈ ತೀರ್ಪು ನೀಡಿದ್ದು, ಈ ಪ್ರಕರಣದಲ್ಲಿ ತನ್ನ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಮಹಮುದುರ್ ರೆಹಮಾನ್ ಸಲ್ಲಿಸಿದ್ದ ಮೇಲ್ಮನವಿಯನ್ನು...
Dhaka (Bangladesh) News:
ರಾಜಕೀಯವಾಗಿ ಅಸ್ಥಿರಗೊಂಡಿರುವ ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ನಿಲ್ಲುತ್ತಿಲ್ಲ. ಇದೀಗ,RAILWAY ಸಿಬ್ಬಂದಿ ಮುಷ್ಕರ ಆರಂಭಿಸಿದ್ದು, ದೇಶದೆಲ್ಲೆಡೆ ರೈಲು ಸಂಚಾರ ಸ್ಥಗಿತವಾಗಿದೆ. ಇದರಿಂದ ಸಾರ್ವಜನಿಕರ ಪ್ರಯಾಣ ಮತ್ತು ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ...
Dhaka News:
ಬಾಂಗ್ಲಾದೇಶದಲ್ಲಿATTACKS ON HINDUS ಹೆಚ್ಚಾಗುತ್ತಿವೆ ಎಂದು ವರದಿ ತಿಳಿಸಿದೆ. ಕಳೆದ ವರ್ಷದ ಆಗಸ್ಟ್ನಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ಪತನದ ನಂತರ ದೇಶದಲ್ಲಿ ಅವಾಮಿ ಲೀಗ್ ಬೆಂಬಲಿಗರು ಮತ್ತು ಪತ್ರಕರ್ತರ...
'The Lost Brother' News:
ಬಾಂಗ್ಲಾದೇಶವು ಪಾಕಿಸ್ತಾನದ 'ಕಳೆದುಹೋಗಿದ್ದ ಸಹೋದರ' ಎಂದು ಇಶಾಕ್ ದಾರ್ ಬಣ್ಣಿಸಿದ್ದಾರೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನಾಯಕ ಮೊಹಮ್ಮದ್ ಯೂನುಸ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ನಡುವಿನ ಸರಣಿ...