Ind Was Pak Rohit Sharma News:
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿರುವ ಪಾಕಿಸ್ತಾನ ಸಾಮಾನ್ಯ ಗುರಿಯನ್ನು ಕಲೆಹಾಕಿ ಆಲೌಟ್ ಆಗಿದೆ. ಮೊದಲಿಗೆ ಉತ್ತಮ...
Indian National Anthem in Pakistan News :
ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಿದ್ದು, PAKISTANದ ಗಡಾಫಿ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಐಸಿಸಿ ನಿಯಮದಂತೆ ಪಂದ್ಯ ಪ್ರಾರಂಭಕ್ಕೂ ಮೊದಲು...
CHAMPIONS TROPHY :
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ ಟ್ರೋಫಿಯ 2ನೇ ಪಂದ್ಯ ನಡೆಯುತ್ತಿದೆ. ಇದರಲ್ಲಿ ಎದುರಾಳಿ ಬಾಂಗ್ಲಾದೇಶದ ಕ್ಯಾಪ್ಟನ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತವನ್ನು ಫೀಲ್ಡಿಂಗ್ಗೆ...
CHAMPIONS TROPHY:
CHAMPIONS TROPHY ಇಂದಿನಿಂದ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿವೆ. ಟೂರ್ನಿಯಲ್ಲಿ ಎರಡು ಗ್ರೂಪ್ಗಳನ್ನು ಮಾಡಲಾಗಿದೆ. ಗ್ರೂಪ್-ಎ ನಲ್ಲಿ ಬಾಂಗ್ಲಾ, ಭಾರತ, ಪಾಕ್ ಹಾಗೂ ನ್ಯೂಜಿಲೆಂಡ್ ಇವೆ. ಗ್ರೂಪ್- ಬಿ ನಲ್ಲಿ ಅಫ್ಘಾನ್, ಇಂಗ್ಲೆಂಡ್,...
PAK vs NZ :
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿಂದು PAK VS NZ ತಂಡಗಳು ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ...
New Delhi News:
CHAMPIONS TROPHYಗಾಗಿ ಅಂಪೈರ್ಗಳು ಹಾಗೂ ರೆಫರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಾಕಿಸ್ತಾನದ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಹಾಗೂ ಯುಎಇಯ ದುಬೈನಲ್ಲಿ ಪಂದ್ಯಾವಳಿ ನಡೆಯಲಿದೆ.
12 ಅಂಪೈರ್ಗಳ ವಿಶೇಷ ಸಮಿತಿಯು...