Bangalore News:
ಕ್ರಿಮಿನಲ್ ಪ್ರಕರಣಗಳ ವಿಚಾರಣೆ ತ್ವರಿತವಾಗಿ ನಡೆಸಬೇಕಿದೆ. ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ನ್ಯಾಯಾಲಯವು ಪರಿಗಣಿಸಬೇಕಾದರೆ, ಅದನ್ನು ಪರೀಕ್ಷಕರು/ಪರಿಣಿತರು ದೃಢೀಕರಿಸಬೇಕಿದೆ ಎಂದು ಹೈಕೋರ್ಟ್ ತಿಳಿಸಿದೆ. ಅದರ ಪ್ರಕಾರ ಎಲೆಕ್ಟ್ರಾನಿಕ್ ಸ್ವರೂಪದಲ್ಲಿ ಯಾವುದೇ ಸಾಕ್ಷ್ಯವನ್ನು ಪರಿಣಿತರು ಮತ್ತು...