Safety Tips News:
ಗ್ಯಾಸ್ ಸಿಲೆಂಡರ್ ವಿಚಾರದಲ್ಲಿ ಅಲಕ್ಷ್ಯ ಅಥವಾ ನಿರ್ಲಕ್ಷ್ಯ ಮಾಡುವುದು ಸೂಕ್ತವಲ್ಲ. ಇತ್ತೀಚಿಗೆ ಪ್ರತಿಯೊಂದು ಮನೆಯಲ್ಲೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು ಸಾಮಾನ್ಯವಾಗಿಬಿಟ್ಟಿವೆ. ಸಿಲಿಂಡರ್ ಎಷ್ಟೇ ಉಪಯುಕ್ತವಾಗಿದ್ದರೂ, ಅಜಾಗರೂಕತೆಯಿಂದ ನಿರ್ವಹಿಸಿದರೆ ಅಪಾಯ ತಪ್ಪಿದ್ದಲ್ಲ....