Jalgaon (Maharashtra) News:
ಸಂಜೆ 5 ಗಂಟೆ ಸುಮಾರಿಗೆ ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ನTRAINಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು.
ಇದರಿಂದಾಗಿ ಟ್ರೈನ್ ನಿಂತಿದ್ದರಿಂದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು...
New Delhi News:
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಜ.30 ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಸೇರಿದಂತೆ...
Jalgaon News :
ಇದರಿಂದಾಗಿ ಟ್ರೈನ್ ನಿಂತಿದ್ದರಿಂದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಟ್ರ್ಯಾಕ್ ಮೇಲೆ ತೆರಳುತ್ತಿರು. ಈ ವೇಳೆ, ಆ ಹಳಿ ಮೇಲೆ ಎದುರಿನಿಂದ ಬರುತ್ತಿದ್ದ ಬೆಂಗಳೂರು-ದೆಹಲಿ ಕರ್ನಾಟಕ ಎಕ್ಸ್‌ಪ್ರೆಸ್...
New Delhi News:
ಈ ಬಗ್ಗೆ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.ಟೀಂ ಇಂಡಿಯಾದ ಯಂಗ್ ಪ್ಲೇಯರ್ ಸದ್ದಿಲ್ಲದೇ ಲೋಕಸಭಾ ಸಂಸದೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಫೋಟೋಗಳಲ್ಲಿ ರಿಂಕು ಅವರ ಇಡೀ ಮನೆ ಸಿಂಗಾರಗೊಂಡಂತೆ...
Hyderabad News:
ಇತ್ತೀಚಿನ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಪ್ರಕರಣಗಳು ಕಂಡು ಬರುತ್ತಿದ್ದು, ಇದು ಪೊಲೀಸರಿಗೂ ಶಸ್ತ್ರಾಸ್ತ್ರ ನೀಡಬೇಕು ಎಂಬ ಬೇಡಿಕೆ ಹೆಚ್ಚಾಗುವಂತೆ ಮಾಡಿದೆ.
ಹೆಚ್ಚುತ್ತಿರುವ ಅಪರಾಧ ಪ್ರಕರಣ ತಡೆ ಹಾಗೂ ರಕ್ಷಣೆಗಾಗಿ ತಮ್ಮ ಸಿಬ್ಬಂದಿಗಳಿಗೂ...
Bettia News:
ಕುಟುಂಬ ಸದಸ್ಯರು ಎಲ್ಲಾ DEATH ದೇಹಗಳ ಅಂತ್ಯಕ್ರಿಯೆ ಮುಗಿಸಿದ್ದಾರೆ. ಸಾವಿನ ಬಗ್ಗೆ ಮಾಹಿತಿ ಪಡೆದ ವೈದ್ಯಕೀಯ ತಂಡ ಸ್ಥಳಕ್ಕೆ ಭೇಟಿ ನೀಡಿ, ಸಾವಿಗೆ ಕಾರಣದ ಬಗ್ಗೆ ತನಿಖೆ ಆರಂಭಿಸಿದೆ.
ಕಳೆದ 36 ಗಂಟೆಗಳಲ್ಲಿ...