spot_img
spot_img

Tag: hsr news

spot_imgspot_img

WANKHEDE STADIUM 50TH ANNIVERSARY:14,505 ಲೆದರ್ ಬಾಲ್ಗಳಿಂದ ‘ವಾಕ್ಯ’ ರಚಿಸಿ ಗಿನ್ನೆಸ್ ದಾಖಲೆ.

Mumbai News: ಎಂಸಿಎ ಈ ದಾಖಲೆಯನ್ನು ಆ ಪಂದ್ಯದಲ್ಲಿ ಶತಕ ಗಳಿಸಿದ ದಿವಂಗತ ಏಕನಾಥ್ ಸೋಲ್ಕರ್ ಮತ್ತು ಕ್ರೀಡೆಗೆ ಅಸಾಧಾರಣ ಕೊಡುಗೆಗಳನ್ನು ನೀಡಿದ ಮುಂಬೈನ ಇತರ ಅಗಲಿದ ಆಟಗಾರರಿಗೆ ಅರ್ಪಿಸಿದೆ.ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಕ್ರಿಕೆಟ್...

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಇದೀಗ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸೇರಿದಂತೆ...

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26, 27 ಮತ್ತು 28 ರಂದು SHAH JAHANನ...

CABINET MEETING AT MAHAKUMBH:ಪ್ರಯಾಗ್ರಾಜ್ನಲ್ಲೇ ಕ್ಯಾಬಿನೆಟ್ ಸಭೆ.

Prayagraj News: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಂದು MAHAKUMBHದಲ್ಲಿ ವಿಶೇಷ ಕ್ಯಾಬಿನೆಟ್​ ಸಭೆ ನಡೆಸಲಿದ್ದಾರೆ.ಉತ್ತರ ಪ್ರದೇಶ ಅಲ್ಪಸಂಖ್ಯಾತ ಕಲ್ಯಾಣ ಸಚಿವ ದಾನಿಶ್​ ಅಜಾದ್​ ಅನ್ಸಾರಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಉತ್ತರ ಪ್ರದೇಶ...

EX SOLDIER KILLS WIFE:ಪತ್ನಿ ಕೊಂದು ದೇಹ ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಪತಿ.

Hyderabad News: WIFE ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಅವಳನ್ನು ಕೊಂದು ತುಂಡರಿಸಿದ ಕಟುಕ ಪತಿಯೊಬ್ಬ, ಬಳಿಕ ಹೆಂಡತಿ ಶವವನ್ನು ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದೇ ತಿಂಗಳ 18ರಂದು ಪತಿ ಗುರುಮೂರ್ತಿ, ಆಕೆಯ ಪೋಷಕರೊಂದಿಗೆ ಪತ್ನಿ...

JALGAON TRAIN ACCIDENT:ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು.

Jalgaon (Maharashtra) News: ಸಂಜೆ 5 ಗಂಟೆ ಸುಮಾರಿಗೆ ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್​ಪ್ರೆಸ್ನTRAINಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು. ಇದರಿಂದಾಗಿ ಟ್ರೈನ್​ ನಿಂತಿದ್ದರಿಂದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು...