ಬೆಂಗಳೂರು: ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆ ಮಾಡಿದ ಕೇಸ್‌ನಲ್ಲಿ ಭಾಗಿಯಾದ 17 ಆರೋಪಿಗಳ ಭವಿಷ್ಯ ಈಗ ನ್ಯಾಯಾಲಯದ ಅಂಗಳದಲ್ಲಿದೆ. ಈ ಕೇಸ್‌ನ ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಇಂದು ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಚಾರ್ಜ್ಶೀಟ್ನಲ್ಲಿ ಏನೆಲ್ಲ ಉಲ್ಲೇಖ ಮಾಡಿದ್ದಾರೆ ಅನ್ನೋ ವಿವರಗಳು ಲಭ್ಯವಾಗಿದೆ.
ಇದನ್ನೂ ಓದಿ :ಕಾಂಗ್ರೇಸ್ನಲ್ಲಿ ಏನಾಗ್ತಿದೆ ಗೊತ್ತಾ?...
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ತಗ್ಲಾಕೊಂಡಿದ್ದಾರೆ. ಕಾನೂನು ಹೋರಾಟ ಫೇಸ್ ಮಾಡುತ್ತಿರುವ ಸಿದ್ದರಾಮಯ್ಯರ ಸಿಎಂ ಖುರ್ಚಿಯ ಮೇಲೆ ಕಾಂಗ್ರೆಸ್ ನಾಯಕರ ಕಣ್ಣುಹಾಕಿದಂತಿದೆ. ಸಿದ್ದರಾಮಯ್ಯ ಅವರನ್ನ ಚೆಂಜ್ ಮಾಡಿ ಹೊಸ ಸಿಎಂ ಆಗುವ...
ಲಕ್ನೋ: ಉತ್ತರ ಪ್ರದೇಶ ಸರ್ಕಾರವೂ ತನ್ನ ನೌಕರರಿಗೆ ತಮ್ಮ ಆಸ್ತಿ ಘೋಷಣೆ ಮಾಡಲು ಆದೇಶಿಸಿದ್ದು, ಆಸ್ತಿ ಘೋಷಣೆ ಮಾಡದ ಒಟ್ಟು 13 ಲಕ್ಷಕ್ಕೂ ಅಧಿಕ ನೌಕರರ ಆಗಸ್ಟ್ ತಿಂಗಳ ವೇತನವನ್ನು ತಡೆ ಹಿಡಿದಿದೆ...
ಹೊಸದಿಲ್ಲಿ: ಭಾನುವಾರ ಇಲ್ಲಿನ ಅರುಣ್ ಜೆಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ...
Makhana ಪಾಪ್ಕಾರ್ನ್ನಂತೆ ಉಬ್ಬುವ ಕಾಳುಗಳು!
ಪಾಪ್ಕಾರ್ನ್ನಂತೆ ಉಬ್ಬುವ ಈ ಕಾಳುಗಳು ಆರೋಗ್ಯಕ್ಕೆ ಹಲವು ಪ್ರಯೋಜನ ನೀಡುತ್ತದೆ ಎಂಬುದು ತಿಳಿದಿದೆಯಾ? ಮಖಾನ ತಿಂದಿದ್ದೀರಾ? ಇದನ್ನು ಆಂಗ್ಲ ಪದದಲ್ಲಿ ಫಾಕ್ಸ್ ನಟ್ ಎಂದು ಕರೆಯುತ್ತಾರೆ.
ಸ್ವಲ್ಪ ದುಬಾರಿ, ಆದರೆ...