ನಾಯಕನಹಟ್ಟಿ (ಚಿತ್ರದುರ್ಗ): ವಾರದಿಂದ ಸುರಿದ ಸತತ ಮಳೆಗೆ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್ ಡ್ಯಾಂಗಳು ಕೊಚ್ಚಿ ಹೋಗಿವೆ.
ಮೂರು ಚೆಕ್ ಡ್ಯಾಂಗಳನ್ನು ಒಂದೇ ಮಾದರಿಯಲ್ಲಿ ನಿರ್ಮಾಣಗೊಂಡಿವೆ....
ಕಲಬುರಗಿ: ಎಲ್ಲೆಡೆ ಹಬ್ಬದ ಖುಷಿ ಇರುವಾಗ ಸದ್ದಿಲ್ಲದೆ ಅಡುಗೆ ಎಣ್ಣೆ ಬೆಲೆ ದಿಢೀರ್ ಏರಿಕೆ ಕಂಡಿರುವುದು ಶ್ರೀಸಾಮಾನ್ಯರ ಹಬ್ಬದ ಬಜೆಟ್ ಏರುಪೇರಾಗುವಂತೆ ಮಾಡುತ್ತಿದೆ. ತಾಳೆ (ಪಾಮ್) ಎಣ್ಣೆ ಬೆಲೆ ಲೀಟರ್‌ಗೆ 130-135 ರೂ....
ಕುಂದಾಪುರ: ತಿರುಪತಿ ಮತ್ತು ಉಡುಪಿ-ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ...
ಬೆಂಗಳೂರು ಗ್ರಾಮಾಂತರ: ನವರಾತ್ರಿ ಸಂಭ್ರಮ ಜಿಲ್ಲೆಯಲ್ಲಿ ಮನೆ ಮಾಡಿದೆ. ಪೂಜಾ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಹೂಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ ಪ್ರತಿಕೂಲ ಹವಾಮಾನದಿಂದ ಇಳುವರಿ ಕುಸಿದಿದೆ. ಆದರೆ ಬೇಡಿಕೆ ಹೆಚ್ಚಾಗಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ,...
ಆಲಮಟ್ಟಿ (ವಿಜಯಪುರ): ಆಲಮಟ್ಟಿ ಜಲವಿದ್ಯುದಾಗಾರಕ್ಕೆ ನೀಡಿದ ಗುರಿಯಲ್ಲಿ ಈಗಾಗಲೇ ಶೇ. 84.40ರಷ್ಟು ವಿದ್ಯುತ್ ಉತ್ಪಾದಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗುರಿ ಮೀರಿ ವಿದ್ಯುತ್ ಉತ್ಪಾದನೆಯಾಗುವ ಸಾಧ್ಯತೆ ದಟ್ಟವಾಗಿದೆ.ಕೇಂದ್ರ ಸರಕಾರ ಆಲಮಟ್ಟಿ ಜಲವಿದ್ಯುದಾಗಾರಕ್ಕೆ ಪ್ರಸಕ್ತ ಸಾಲಿನಲ್ಲಿ...
ಮೈಸೂರು: ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು...