KL Rahul:
ಹೌದು, ಬಾಂಗ್ಲಾ ನೀಡಿದ್ದ 228 ರನ್ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್ ಶರ್ಮಾ (41), ವಿರಾಟ್ ಕೊಹ್ಲಿ (22), ಶ್ರೇಯಸ್ ಅಯ್ಯರ್ (15), ಅಕ್ಷರ್ ಪಟೇಲ್...
Ind vs Ban:
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ ನೀಡಿದ್ದ 228 ರನ್ಗಳ ಸಾಮಾನ್ಯ ಗುರಿ ಬೆನ್ನತ್ತಿದ ಭಾರತ 21 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗಾರಿ ಬಾರಿಸಿತು.
INDIA BEAT BANGLADESH ...
CHAMPIONS TROPHY :
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ ಟ್ರೋಫಿಯ 2ನೇ ಪಂದ್ಯ ನಡೆಯುತ್ತಿದೆ. ಇದರಲ್ಲಿ ಎದುರಾಳಿ ಬಾಂಗ್ಲಾದೇಶದ ಕ್ಯಾಪ್ಟನ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತವನ್ನು ಫೀಲ್ಡಿಂಗ್ಗೆ...
ಹೇ ಸೀತಾರಾಮ್ ನ್ಯೂಸ್ ಡೆಸ್ಕ್ : ಐಪಿಎಲ್-2025ರ ಸಿದ್ಧತೆಗಳು ಪ್ರಾರಂಭವಾಗಿದೆ, ಎಲ್ಲಾ ಫ್ರಾಂಚೈಸಿಗಳು ಮೆಗಾ ಹರಾಜಿಗಾಗಿ ಬಕ ಪಕ್ಷಿಯ ತರಹ ಕಾದು ಕೂತಿವೆ. ಇದಕ್ಕೆ ಮುಂಬೈ ಇಂಡಿಯನ್ಸ್ ಹೊರತಾಗಿಲ್ಲ. ಕಳೆದ ಐಪಿಎಲ್ನಲ್ಲಿ ಕ್ಯಾಪ್ಟನ್ಸಿ...