Hyderabad News:
ಸಿಸಿಎಲ್ ಹಿನ್ನೆಲೆ ಹೈದರಾಬಾದ್ಗೆ ತೆರಳಿರುವ ನಟ KICCHA SUDEEP ತಮ್ಮ ತಂಡದ ಆಟಗಾರರೊಂದಿಗೆ ಮೆಟ್ರೋದಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ತಲುಪಿದರು. 11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಡೆಯುತ್ತಿದ್ದು, ಕರ್ನಾಟಕ ಬುಲ್ಡೋಜರ್ ತಂಡದ...
Hyderabad News:
ಈ ವೇಳೆ ತಮ್ಮ ನೆಚ್ಚಿನ ನಟನನ್ನು ಕಂಡ ಅನೇಕ ಅಭಿಮಾನಿಗಳು ಮತ್ತು ಮೆಟ್ರೋ ಸಿಬ್ಬಂದಿಗಳು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದರು. ಸಾಮಾನ್ಯ ಜನರಂತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸುದೀಪ್ ಅವರ ನಡೆ ಕಂಡು...