ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನ ಎರಡನೇ ದಿನದಲ್ಲಿ ಬೂಮ್ರಾ ಮುಂದೆ ಬಾಂಗ್ಲಾದೇಶದ ಆಟ ನಡೆಯಲಿಲ್ಲ. ಬೂಮ್ ಬೂಮ್ ಬೂಮ್ರಾ ದಾಳಿಗೆ ತತ್ತರಿಸುರುವ ಬಾಂಗ್ಲಾ ಬ್ಯಾಟ್ಸ್ಮನ್ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ :...
ಟೀಮ್ ಭಾರತ ಮತ್ತು ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 19ನೇ ದಿನದಿಂದ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಮ್...