Karwar News:
ಶಿರಸಿ ಸ್ಕೊಡ್ ವೆಸ್‌ಸಂಸ್ಥೆ, ಆಸ್ಟರ್ ಡಿಎಂ ಫೌಂಡೇಷನ್ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಅಘನಾಶಿನಿ ನದಿ ತೀರದಲ್ಲಿ KANDLA PLANTS PLANTED. ಕಾಂಡ್ಲ ಪ್ರದೇಶ ವಿಸ್ತರಣೆಗೆ ಅಭಿಯಾನದ ಮೂಲಕ ಹೊಸ ಹೆಜ್ಜೆ...
Karwar (Northern Kannada) News:
ಕರಾವಳಿಯಲ್ಲಿ ಮೀನುಗಾರರು ಸರ್ಕಾರದ ಆದೇಶದಂತೆ FISH FAMINE 2024ರ ಆಗಸ್ಟ್ 1ರಿಂದ ಮೀನುಗಾರಿಕೆ ಆರಂಭಿಸಿದ್ದರು. ಆರಂಭದಲ್ಲಿ ಉತ್ತಮ ಮೀನುಗಾರಿಕೆಯೂ ನಡೆದಿತ್ತು. ಆದರೆ ಇದೀಗ ಕಳೆದ 15 ದಿನಗಳಿಂದ ಆಳಸಮುದ್ರಕ್ಕೆ...
Karwar News:
ರಾಜ್ಯದಲ್ಲಿ CASE AGAINST MICROFINANCE ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ ನೀಡಿ ಖಾಲಿ ಚೆಕ್ಗೆ ಸಹಿ...
Karwar (Northern Kannada) News:
ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿಯ ಮಧ್ಯಭಾಗದಲ್ಲಿರುವ ಮಣ್ಣನ್ನು ಇನ್ನೂ ತೆರವುಗೊಳಿಸಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರಾದ ಸುಭಾಷ್...
Karwar News:
ನಗರದ ಬಿಣಗಾದಲ್ಲಿರುವ ಆದಿತ್ಯ ಬಿರ್ಲಾ ಗ್ರೂಪ್ಗೆ ಸೇರಿದ ಗ್ರಾಸಿಮ್ ಇಂಡಸ್ಟ್ರೀಸ್‌ನಲ್ಲಿ CHEMICAL LEAKಯಾಗಿ 19 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಇಂಡಸ್ಟ್ರೀಸ್ನ ಎಸ್‌ಸಿಎಲ್ ಪ್ಲಾಂಟ್‌ನಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದೆ ಎಂದು...
Karwar News:
ಕೆಲಸದ ವೇಳೆ CHEMICAL LEAK ಯಾಗಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾದ ಘಟನೆ ಕಾರವಾರದಲ್ಲಿ ನಡೆದಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ CHEMICAL LEAK ಯಾಗಿ ಈ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅಸ್ವಸ್ಥಗೊಂಡ...