ನವದೆಹಲಿ: ಅನಿಲ ವಿತರಕರಿಗೆ ಪೂರೈಸಲಾಗುವ ಅಗ್ಗದ ದೇಶೀಯ ಅನಿಲ ಪೂರೈಕೆಯನ್ನು ಸರ್ಕಾರ ಸುಮಾರು ಶೇಕಡಾ 20 ರಷ್ಟು ಕಡಿತಗೊಳಿಸಿ ದೇಶಾದ್ಯಂತ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.
ಅಕ್ಟೋಬರ್ 16 ರಿಂದ...
ಬೆಳಗಾವಿ : ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನಯಾನ ಸಂಸ್ಥೆಗಳಿಗೆ ಸಂದೇಶ ಬರುತ್ತಿರುವಂತೆಯೇ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ...
ನವದೆಹಲಿ: ನಗರದ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ...
ಬೆಂಗಳೂರು: ಈ ಬಾರಿ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮತ್ತು ಸಾಂಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ರಾಜ್ಯ ಸರ್ಕಾರ ಕಡ್ಡಾಯ ಎಂದು ತಿಳಿಸಿದೆ.
ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ...
ಹುಬ್ಬಳ್ಳಿ: ನಗರದ ಮೂರುಸಾವಿರ ಮಠದ ಮೂಜಗಂ ಸಭಾಭವನದಲ್ಲಿ ಶನಿವಾರ, ಭಾನುವಾರ ನಡೆಯುವ ಸೊಪ್ಪು ಮೇಳದ ಪ್ರದರ್ಶನ ಹಮ್ಮಿಕೊಂಡಿದ್ದಾರೆ.
ಧಾರವಾಡ, ಹಾವೇರಿ, ಬೆಳಗಾವಿ, ಮೈಸೂರು, ತುಮಕೂರು ಭಾಗಗಳ ರೈತರು ಸೊಪ್ಪು ಮತ್ತು ಸೊಪ್ಪಿನ ಮೌಲ್ಯವರ್ಧಿತ ಪದಾರ್ಥಗಳನ್ನು...
ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗಾವಿ ಹೊರತುಪಡಿಸಿದರೆ ಬಾಗಲಕೋಟೆ ಜಿಲ್ಲೆಕಬ್ಬು ಉತ್ಪಾದನೆ ಹಾಗೂ ನುರಿಸುವಿಕೆಯಲ್ಲಿ ಪ್ರಮುಖವಾಗಿದ್ದು, ಪ್ರಸಕ್ತ ವರ್ಷದ ಕಬ್ಬು ಹಂಗಾಮಿಗೆ ಸಿದ್ಧತೆಗಳು ಶುರುವಾಗಿ ಈಗ ಸಕ್ಕರೆ ಕಾರ್ಖಾನೆಗಳ ದರ ನಿಗದಿಯತ್ತ ಜನರ...