spot_img
spot_img

Tag: Viral News

spot_imgspot_img

ಬಾರದ ಬೆಳೆಗೆ ದ್ರಾಕ್ಷಿ ರೈತರು ಕಂಗಾಲು

ವಿಜಯಪುರ : ಹವಾಮಾನ ವೈಪರೀತ್ಯದಿಂದಾಗಿ ನಷ್ಟ ಅನುಭವಿಸುತ್ತಿರುವ ದ್ರಾಕ್ಷಿ ಬೆಳೆಗಾರರಿಗೆ 2023-24 ನೇ ಸಾಲಿನ ಬೆಳೆ ವಿಮೆ ಹಣ ಪಾವತಿಯಾಗಿಲ್ಲ. ಮತ್ತೊಂದು ಫಸಲಿಗೆ ತೋಟ ಹದಗೊಳಿಸುತ್ತಿರುವ ರೈತರಿಗೆ ಕಳೆದ ವರ್ಷದ ಹಾನಿಯ ಬೆಳೆ...

ಟಿಬಿ ಡ್ಯಾಂ : ತ್ರಿವಳಿ ರಾಜ್ಯ ಸರಕಾರಗಳ ಅನುಮತಿ

ಹೊಸಪೇಟೆ (ವಿಜಯನಗರ) : ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್‌ಗೇಟ್‌ ಅಳವಡಿಸಲು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯ ಸರಕಾರಗಳ ಅನುಮತಿ ಸಿಕ್ಕರೆ ಮುಂದಿನ ಬೇಸಿಗೆಗೆ ಅಳವಡಿಸುವ ಸಾಧ್ಯತೆ ಇದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮತ್ತು...

ವಿಶ್ವ ಶಾಂತಿ ಮತ್ತು ಭದ್ರತೆಗಾಗಿ ನಾವೆಲ್ಲರೂ ಒಂದಾಗಬೇಕಿದೆ : ಪಿ ಎಂ ಮೋದಿ

ನವದೆಹಲಿ: ಯುದ್ಧಭೂಮಿಯಲ್ಲಿ ಅಲ್ಲ. ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಶಕ್ತಿಗಳು ಸುಧಾರಣೆಯತ್ತ ಹೊರಳುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಜನಸಂಖ್ಯೆಯ ಆರನೇ...

ಜಾಗತಿಕ ಸವಾಲುಗಳು, ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಿ : RBI ಗವರ್ನರ್ ಸಲಹೆ

ನವದೆಹಲಿ: ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಲಿಕ್ವಿಡಿಟಿ ಬಫರ್‌ಗಳನ್ನು ಬಲಪಡಿಸಬೇಕು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸಲಹೆ ನೀಡಿದ್ದಾರೆ. ಜಾಗತಿಕ ಸವಾಲುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಬೇಕು. ಈ ಸಮ್ಮೇಳನದಲ್ಲಿ,...

ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಮಳೆಕಾಟ ಸಾಧ್ಯತೆ

ಬೆಂಗಳೂರು: ಬಾಂಗ್ಲಾದೇಶ ವಿರುದ್ಧದ ಯಶಸ್ವಿ ಸರಣಿ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಸರಣಿಗೆ ಸಿದ್ಧವಾಗುತ್ತಿರುವ ಭಾರತ ಕ್ರಿಕೆಟ್ ತಂಡಕ್ಕೆ ಮಳೆ ಭೀತಿ ಆರಂಭವಾಗಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ವರುಣದೇವ ಅಡ್ಡಿಪಡಿಸುವ ಸಾಧ್ಯತೆ...

ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯದಲ್ಲಿ : ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಅ.15 ರಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭಾ ಚುನಾವಣೆಗಳಿಗೆ ದಿನಾಂಕನ್ನು ಘೊಷಿಸಲಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್...