ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನ, ಪರಿಶಿಷ್ಟ ಜಾತಿಗೆ ಮೀಸಲಿಟ್ಟ ಮೀಸಲಾತಿ ಪರಿಷ್ಕರಣೆಗಾಗಿ ಏಕಸದಸ್ಯ ಆಯೋಗ ರಚಿಸುವ ನಿರ್ಧಾರ ಕೈಗೊಂಡಿದೆ.
ನವೆಂಬರ್ 13ರಂದು ನಡೆಯಲಿರುವ ಚನ್ನಪಟ್ಟಣ, ಶಿಗ್ಗಾಂವ ಮತ್ತು ಸಂಡೂರು ಕ್ಷೇತ್ರಗಳ...
ಜಾಗತಿಕ ಆಧ್ಯಾತ್ಮಿಕ ಗುರುಗಳಾದ, ಮಾನವತಾವಾದಿ ನಾಯಕರಾದ ಗುರುದೇವ್ ಶ್ರೀ ರವಿಶಂಕರವರಿಗೆ ದಕ್ಷಿಣ ಪೆಸಿಫಿಕ್ ರಾಷ್ಟ್ರವಾದ ಫಿಜಿಯು ತನ್ನ ಅತ್ಯನ್ನತ ಪೌರ ಪ್ರಶಸ್ತಿಯನ್ನು ನೀಡಿ ಅವರನ್ನು ಸನ್ಮಾನಿಸಿತು.
ವಿವಿಧ ಸಮುದಾಯಗಳನ್ನು ಮಾನವೀಯ ಚೌಕಟ್ಟಿಗೆ ತಂದು ಶಾಂತಿ...
ಬೆಂಗಳೂರು: ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ...
ಶ್ರೀನಗರ: ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ,...
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ ಅವರು ಹಿಂದೂ ಧರ್ಮವನ್ನು ತೊರೆಯುವುದಾಗಿ ತಮ್ಮ ಟ್ವಿಟ್ಟರ್ (ಎಕ್ಸ್) ಖಾತೆಯ ಮೂಲಕ ಮಾಹಿತಿ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ಸಚಿವರಲ್ಲಿ ಒಬ್ಬರಾದ ಇವರು...