spot_img
spot_img

Tag: viralnews

spot_imgspot_img

‘ನಮ್ಮ ಜಾತ್ರೆ’ ವಿಧಾನಸೌಧ ಮೆಟ್ಟಿಲುಗಳ ಮೇಲೆ ಮನಸೂರೆ

ಬೆಂಗಳೂರು: 'ನಮ್ಮ ಜಾತ್ರೆ' ಕಾರ್ಯಕ್ರಮವನ್ನು ವಿಧಾ‌ನಸೌಧದ ಮುಂಭಾಗ ಬೃಹತ್ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ 'ನಮ್ಮ ಜಾತ್ರೆ'ಗೆ ವಿಧಾ‌ನಸೌಧದ ಮುಂಭಾಗದ ಬೃಹತ್ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ...

ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿ.7ರಂದು

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಭರದಿಂದ ಸಾಗಿದ್ದು, ಡಿ.7ರಂದು ಮಹಾರಥೋತ್ಸವ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಭರದಿಂದ ನಡೆದಿದೆ. ಎಲ್ಲ ಕ್ಷೇತ್ರಗಳಲ್ಲಿ ಧ್ವಜಾರೋಹಣ...

ಮೊದಲ ಬಾರಿ ವಯನಾಡುಗೆ ಪ್ರಿಯಾಂಕಾ ಗಾಂಧಿ

ನವದೆಹಲಿ: ಲೋಕಸಭೆಯಲ್ಲಿ ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್​ ನಾಯಕಿ ತಮ್ಮ ಕ್ಷೇತ್ರ ವಯನಾಡುಗೆ ಆಗಮಿಸುತ್ತಿದ್ದಾರೆ. ಮೊದಲ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ಮೂಲಕ ಸಂಸತ್​ ಪ್ರವೇಶಿಸಿರುವ ಅವರನ್ನು...

ಗೂಗಲ್‌ ಕ್ಯಾಲೆಂಡರ್​ನಲ್ಲಿ ಹೊಸ ಫೀಚರ್

ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ತನ್ನ ಬಳಕೆದಾರರಿಗಾಗಿ ಕಾಲಕಾಲಕ್ಕೆ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಇತ್ತೀಚೆಗೆ ಮತ್ತೊಂದು ವೈಶಿಷ್ಟ್ಯವನ್ನು ಹೊರತಂದಿದೆ. ಈ ವೈಶಿಷ್ಟ್ಯವನ್ನು ಆಂಡ್ರಾಯ್ಡ್​ ಫೋನ್‌ಗಳಲ್ಲಿನ ಕ್ಯಾಲೆಂಡರ್ ಅಪ್ಲಿಕೇಶನ್‌ಗೆ ಸೇರಿಸಲಾಗಿದೆ. ಇದು ಕಾರ್ಯ ನಿರ್ವಹಣೆಯನ್ನು...

ಪ್ರಾಕೃತಿಕ ವಿಕೋಪದಲ್ಲಿ ಮನೆ ಹಾನಿ : ರಾಜ್ಯ ಸರಕಾರ ಪರಿಹಾರ

ಕಡಬ: 2023 ನೇ ಸಾಲಿನ ಮುಂಗಾರು ವಿಳಂಬವಾದರೂ, ಅಬ್ಬರಿಸಿ ಬೊಬ್ಬಿರಿದಿದೆ. ರಾಜ್ಯದಲ್ಲಿಉಂಟಾದ ಅತಿವೃಷ್ಠಿ ಪ್ರವಾಹದಿಂದಾಗಿ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಮನೆಗಳ ಪುನರ್‌ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ನೀಡುವ ಪರಿಹಾರ ಮೊತ್ತವನ್ನು...

ಇಂಡೋನೇಷ್ಯಾದಲ್ಲಿ ಮಹಾಕುಂಭ ಮೇಳದ ರೋಡ್​ ಶೋ : ಯುಪಿ ಸರ್ಕಾರ ನಿರ್ಧಾರ

ಲಖನೌ(ಉತ್ತರ ಪ್ರದೇಶ): ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿರುವ ಪ್ರಯಾಗರಾಜ್​ ಮಹಾಕುಂಭ ಮೇಳಕ್ಕೆ ಆಹ್ವಾನಿಸಲು ಇಂಡೋನೇಷ್ಯಾದಲ್ಲಿ ರೋಡ್​ ಶೋ ನಡೆಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಪ್ರತಿಪಕ್ಷಗಳು ತಗಾದೆ ತೆಗೆದಿದ್ದು, ಸರ್ಕಾರ ವಿದೇಶಗಳಲ್ಲಿ...