spot_img
spot_img

ಸ್ಯಾಂಡಲ್ವುಡ್ನ ಇಬ್ಬರು ನಟಿಯರ ಯಾರು? ರೇಣುಕಾಸ್ವಾಮಿ ಹಲ್ಲೆ ಪ್ರಕರಣದಲ್ಲಿ ಅವರು ಶಾಮಿಲ್ಲ ಆಗಿದ್ದಾರಾ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಕೇಸ್​ ಬಗ್ಗೆ ಸಮಗ್ರ ಪರೀಶಿಲನ ನಡೆಸಿರುವ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಅಂಡ್​ ಗ್ಯಾಂಗ್​ನ ಒಂದೊಂದೇ ಕರಾಳ ಮುಖಗಳು ಅನಾವಣಗೊಳ್ಳುತ್ತಿದೆ

ಇದೀಗ ಆರೋಪಿನಲ್ಲಿ ಇಬ್ಬರು ಸ್ಯಾಂಡಲ್​ವುಡ್​ನ ನಟಿಯ ಹೆಸರನ್ನೂ ಕೂಡ ಉಲ್ಲೇಖ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಆರೋಪಿ ಪ್ರದೂಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್​​ಶೀಟ್​ನಲ್ಲಿ ತಿಳಿಸಲಾಗಿದೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಮೊಬೈಲ್ ತೆಗೆದು ಪ್ರದೂಶ್​ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್​ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಇಬ್ಬರು ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ದರ್ಶನ್​​ಗೆ ಹೇಳಿದ್ದೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾರೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...