spot_img
spot_img

RCB ಕ್ಯಾಪ್ಟನ್​​ ಸ್ಥಾನಕ್ಕಾಗಿ ಮೂವರ ಮಧ್ಯೆ ಸ್ಪರ್ಧೆ; ಯಾರಿಗೆ ಒಲಿಯಲಿದೆ ಲಕ್..?

spot_img
spot_img

Share post:

ಆರ್​ಸಿಬಿ ಬೆನ್ನೆಲುಬು ವಿರಾಟ್ ಕೊಹ್ಲಿ ಕೂಡ ಕ್ಯಾಪ್ಟನ್ಸಿ ರೇಸ್​​ ಹೆಸರಲ್ಲಿ ಕೇಳಿಬಂದಿದೆ.

ಆರ್​ಸಿಬಿ ಮ್ಯಾನೇಜ್ಮೆಂಟ್ ಕೊಹ್ಲಿಗೆ ನಾಯಕತ್ವ ಜವಾಬ್ದಾರಿಯನ್ನು ಮೊತ್ತೊಮ್ಮೆ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅದಕ್ಕೆ ವಿರಾಟ್ ಅವರಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

ಆರ್​ಸಿಬಿಯ ಮೊದಲ ಆಯ್ಕೆ ಕೊಹ್ಲಿ. ಒಂದು ವೇಳೆ ಕೊಹ್ಲಿ ಒಪ್ಪಿಕೊಳ್ಳದಿದ್ದರೆ ಎರಡನೇ ಆಯ್ಕೆಯಲ್ಲಿ ಕೆಎಲ್​ ರಾಹುಲ್ ಇದ್ದಾರೆ. ಎಲ್​​ಎಸ್​ಜಿ ತಂಡದಿಂದ ಬಿಡುಗಡೆ ಆಗಿರುವ ಇವರನ್ನು ಹರಾಜಿನಲ್ಲಿ ಖರೀದಿಸಿ ಪಟ್ಟ ಕಟ್ಟುವ ಆಲೋಚನೆಯಲ್ಲಿದೆ.

ನವೆಂಬರ್ 24 ರಿಂದ ಐಪಿಎಲ್ ಮೆಗಾ ಹರಾಜು ಆರಂಭವಾಗಲಿದೆ. ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ನಾಯಕನ ಹುಡುಕಾಟದಲ್ಲಿದೆ. ಕೆಲವು ವರದಿಗಳ ಪ್ರಕಾರ, ಆರ್​ಸಿಬಿ ನಾಯಕತ್ವ ರೇಸ್​ನಲ್ಲಿ ಮೂವರು ಆಟಗಾರರಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಆರ್​ಸಿಬಿಯ ಮೂರನೇ ಆಯ್ಕೆ ಕೆಕೆಆರ್​ಗೆ ಟ್ರೋಫಿ ಗೆಲ್ಲಿಸಿಕೊಟ್ಟ ಶ್ರೇಯಸ್ ಅಯ್ಯರ್. ಅಯ್ಯರ್ ಅವರನ್ನು ಕೆಕೆಆರ್​​ ತಂಡದಿಂದ ರಿಲೀಸ್ ಮಾಡಿದೆ. ಅವರು ಸಹ ಮೆಗಾ ಹರಾಜಿಗೆ ಎಂಟ್ರಿಯಾಗಿದ್ದಾರೆ.

ಅಯ್ಯರ್​ ಅವರನ್ನು ಖರೀದಿಸಿ ಆರ್​​ಸಿಬಿ ಕಪ್ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಆದರೆ ಹರಾಜು ಪ್ರಕ್ರಿಯೆ ವೇಳೆ ಡಿಮ್ಯಾಂಡ್ ಇರುವ ಆಟಗಾರರು ಯಾವ ಬೆಲೆಗೆ ಯಾವ ತಂಡಕ್ಕೆ ಸೇಲ್ ಆಗ್ತಾರೆ ಅನ್ನೋದ್ರ ಮೇಲೆ ನಿಂತಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...