spot_img
spot_img

ತಿರುಪತಿ ತಿರುಮಲ ದೇವಸ್ಥಾನ ಶುದ್ದೀಕರಣ, ಶಾಂತಿ ಹೋಮ!

spot_img
spot_img

Share post:

ತಿರುಪತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿ ಜನ್ಯ ಕೊಂಬಿನಾಂಶ ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿ ಹೋಮ, ಶುದ್ಧೀಕರಣ ಧಾರ್ಮಿಕ ಚಟುವಟಿಕೆಗಳು ಆರಂಭವಾಗಿವೆ.

ಇದನ್ನೂ ಓದಿ : ಮಿಸ್​​​ ಯೂನಿವರ್ಸ್​​ ಇಂಡಿಯಾ : 19 ವರ್ಷದ ಯುವತಿ ಈ ಚೆಂದುಳ್ಳಿ ಚೆಲುವೆ ಯಾರು?

ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ. ಮಧ್ಯಾಹ್ನದವರೆಗೂ ಇನ್ನೂ ಹಲವು ಧಾರ್ಮಿಕ ಶುದ್ದೀಕರಣ ಕಾರ್ಯಗಳು ನಡೆಯಲಿದ್ದು, ಹಲವು ಪ್ರಮುಖರು ಭಾಗಿಯಾಗಿರುವುದಾಗಿ ಟಿಟಿಡಿ ಮೂಲಗಳು ಖಚಿತಪಡಿಸಿವೆ.

ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ವಿಶೇಷ ಗಿಫ್ಟ್ ಕೊಟ್ಟಿದ್ದೇನೆ ?

ಈ ಆಚರಣೆಗಳು ಕೆಟ್ಟದನ್ನು ನಿವಾರಿಸುತ್ತದೆ ಮತ್ತು ಭಕ್ತರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...