spot_img
spot_img

TRIPLE LIFE IMPRISONMENT : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಮಲತಂದೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Indore News :

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಲ ತಂದೆಗೆ ತ್ರಿವಳಿ TRIPLE LIFE IMPRISONMENT ವಿಧಿಸಿ ಇಂದೋರ್​ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಜೊತೆಗೆ ಅಪರಾಧಿಗೆ 30,000 ದಂಡವನ್ನು ವಿಧಿಸಿದೆ.

What is an event :

ಬಾಲಕಿ ಮೇಲೆ ಮಲ ತಂದೆಯಿಂದ ಆಗುತ್ತಿದ್ದ ಭಯನಕ ದೌರ್ಜನ್ಯ ತಿಳಿದ ಶಿಕ್ಷಕಿ ಈ ಕುರಿತು ಸಂತ್ರಸ್ತ ತಾಯಿಗೆ ತಿಳಿಸಿದ್ದು, ಬಳಿಕ ಈ ಕುರಿತು ಇಂದೋರ್​ ಪೊಲೀಸರಿಗೆ ಕೂಡ ದೂರು ಸಲ್ಲಿಸಿದ್ದಾರೆ.2023ರ ಜನವರಿಯಲ್ಲಿ ಇಂದೋರ್​ನ ಅಜಾದ್​ ನಗರದಲ್ಲಿ ಈ ಪ್ರಕರಣ ಬೆಳಕಿದೆ ಬಂದಿದೆ. ಪರೀಕ್ಷಾ ಸಮಯದಲ್ಲಿ ಸಂತ್ರಸ್ತ ಬಾಲಕಿ ಶಾಲೆಯಲ್ಲಿ ಸಂಕಟ ಪಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯ ಆರೋಗ್ಯ ವಿಚಾರಿಸಲು ತೆರಳಿದಾಗ ಬಾಲಕಿ ಈ ಕುರಿತು ಶಿಕ್ಷಕಿಗೆ ತಿಳಿಸಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐಪಿಸಿಯ ಹಲವು ಸೆಕ್ಷನ್​ ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಸಂತ್ರಸ್ತ ತಾಯಿಯ ದೂರಿನ ಮೇರೆಗೆ ಮಲತಂದೆ ಬಂಧಿಸಿ, ಕೋರ್ಟ್​​ ಮುಂದೆ ಹಾಜರು ಪಡಿಸಲಾಗಿತ್ತು.

ಈ ಸಾಕ್ಷ್ಯಗಳ ವಿಚಾರಣೆ ನಡೆಸಿದ ನ್ಯಾಯಾಲಯ ಮಲತಂದೆಗೆ ತ್ರಿವಳಿ TRIPLE LIFE IMPRISONMENT ಜೊತೆಗೆ 30,000 ದಂಡ ವಿಧಿಸಿ ಆದೇಶ ನೀಡಿದೆ.ಪ್ರಕರಣದಲ್ಲಿ ಸಂತ್ರಸ್ತೆ ಆರೋಪಗಳಿಗೆ ಸಂಬಂಧಿಸಿದ ಎಲ್ಲ ಸಾಕ್ಷ್ಯಗಳನ್ನು ವಿಶೇಷ ಸರ್ಕಾರಿ ವಕೀಲರಾದ ಸುಶೀಲ ರಾಥೋಡ್​ ಅವರು ಸಲ್ಲಿಸಿದರು.

ಇದನ್ನು ಓದಿರಿ : SBI REPORT ON DBT SCHEME : ಮಹಿಳೆಯರಿಗೆ ‘ನಗದು’ ಯೋಜನೆಯಿಂದ ರಾಜ್ಯಗಳ ಆರ್ಥಿಕತೆಗೆ ಪೆಟ್ಟು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...