spot_img
spot_img

ಬಿಗ್ ಬಾಸ್ ಮನೆಯಲ್ಲಿ ಜೈಲಿನಿಂದಲೇ ತ್ರಿವಿಕ್ರಮ್​, ಚೈತ್ರಾ ಸ್ಪರ್ಧಿಗಳಿಗೆ ಖಡಕ್ ವಾರ್ನಿಂಗ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ದೊಡ್ಡ ಮಟ್ಟದಲ್ಲಿ ಸದ್ದು ಮಾಡೋಕೆ ಶುರು ಮಾಡಿದೆ. 73ನೇ ದಿನಕ್ಕೆ ಕಾಲಿಟ್ಟ ಬಿಗ್​ಬಾಸ್​ ಸೀಸನ್ 11 ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಎರಡನೇ ಬಾರಿಗೆ ಬಿಗ್​ಬಾಸ್​ ಮನೆಯಲ್ಲಿ ಜೋಡಿ ಸ್ಪರ್ಧಿಗಳು ಕಳಪೆ ಪಟ್ಟ ಸ್ವೀಕರಿಸಿದ್ದಾರೆ.

ಕಲರ್ಸ್​ ಕನ್ನಡ ರಿಲೀಸ್ ಮಾಡಿದ ಹೊಸ ಪ್ರೋಮೋದಲ್ಲಿ ಮನೆ ಮಂದಿ ಕಳಪೆ ಪಟ್ಟಕ್ಕೆ ತ್ರಿವಿಕ್ರಮ್​ ಹಾಗೂ ಚೈತ್ರಾ ಕುಂದಾಪುರಗೆ ಕೊಟ್ಟಿದ್ದಾರೆ. ಈ ವಾರ ಬಿಗ್​ಬಾಸ್​ ಸ್ಪರ್ಧಿಗಳನ್ನು ಎರಡು ತಂಡಗಳಾಗಿ ರಚನೆ ಮಾಡಿದ್ದರು.

ಒಂದು ತಂಡಕ್ಕೆ ಜವಾರಿ ಮಂದಿ, ಮತ್ತೊಂದು ತಂಡಕ್ಕೆ 11ರ ಅಬ್ಬರ ಅಂತ ಇಡಲಾಗಿತ್ತು. ಆದರೆ ಈ ಎರಡು ತಂಡಗಳ ಪೈಕಿ ಜವಾರಿ ಮಂದಿ ಅಂದರೆ ಹನುಮಂತ ಟೀಮ್​ ಬಿಗ್​ಬಾಸ್​ ಮೂರು ಟಾಸ್ಕ್​ನಲ್ಲಿ ಗೆದ್ದುಕೊಂಡು ಕ್ಯಾಪ್ಟನ್ಸಿ ಓಟಕ್ಕೆ ಆಯ್ಕೆಯಾಗಿದ್ದರು.

ಆದರೆ ಬಿಗ್​ಬಾಸ್ ಕೊಟ್ಟ ಟಾಸ್ಕ್​ನಲ್ಲಿ ಗೌತಮಿ ತಂಡ ಹೀನಾಯವಾಗಿ ಸೋಲನ್ನು ಕಂಡಿದೆ. ಹೀಗಾಗಿ ಇದೇ ತಂಡ ಇಬ್ಬರು ಸ್ಪರ್ಧಿಗಳನ್ನು ಮನೆ ಮಂದಿ ಕಳಪೆ ಪಟ್ಟಕ್ಕೆ ಕಳುಹಿಸಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್​ ಇಬ್ಬರಿಗೂ ಸಮವಾಗಿ ಕಳಪೆ ಸಿಕ್ಕಿದ್ದು, ಹೀಗಾಗಿ ಈ ಇಬ್ಬರು ಜೈಲಿಗೆ ಹೋಗಿದ್ದಾರೆ. ಅಲ್ಲದೇ ಜೈಲಿನಲ್ಲೇ ಇದ್ದುಕೊಂಡೆ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್​ ಉಳಿದ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ನಾವು ಬಿಗ್​ಬಾಸ್​ ರೂಲ್ಸ್​ ಬ್ರೇಕ್ ಮಾಡ್ತೀವಿ ನೋಡಿ ಅಂತ ಹೆದರಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...