spot_img
spot_img

UNION MINISTERS IMPORTANT TALKS : ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore/ New Delhi News:

ಅಡಕೆ, ತೆಂಗು ಬೆಳೆಗಾರರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರು UNION MINISTERS IMPORTANT TALKS ನಡೆಸಿದರು. ತಮ್ಮ ಪುತ್ರರಿಬ್ಬರ ವಿವಾಹಕ್ಕೆ ತಮ್ಮ ಧರ್ಮಪತ್ನಿ ಅವರೊಂದಿಗೆ ಮಂಗಳವಾರ ಬೆಳಗ್ಗೆ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿ ಸಚಿವ ಕುಮಾರಸ್ವಾಮಿ ಅವರಿಗೆ ಆಮಂತ್ರಣ ನೀಡಿದರು.

ರಾಜ್ಯದ ಕೊಬ್ಬರಿ ಮತ್ತು ಅಡಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ UNION MINISTERS IMPORTANT TALKSಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಮಹತ್ವದ ಮಾತುಕತೆ ನಡೆಸಿದರು. ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದು – ಕೊರತೆಗಳ ಬಗ್ಗೆ ಮಾತುಕತೆ ನಡೆಸಿದರು.

ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತದ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಕುಮಾರಸ್ವಾಮಿ ಅವರು ಚೌಹಾಣ್ ಅವರಿಗೆ ಹೇಳಿದರು. ಅಡಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಮುಂದಿನ ಬಜೆಟ್​ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಕೃಷಿ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

HDK brought attention to the plight of the coconuts of Belgar:

ಸಮಾವೇಶ ನಡೆಸುವ ಕುಮಾರಸ್ವಾಮಿ ಅವರ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು, ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. UNION MINISTERS IMPORTANT TALKS ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದು ಚೌಹಾಣ್ ಹೇಳಿದರು.

ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದ ಕುಮಾರಸ್ವಾಮಿ, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ದುಬಾರಿಗೆ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ.UNION MINISTERS IMPORTANT TALKS ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರನ್ನು ಕೋರಿದರು. ಈ ಮನವಿಗೂ ಕೃಷಿ ಸಚಿವರು ಸ್ಪಂದಿಸಿದರು. ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆಯ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಿದರು.

Consultation between the two ministers on problem solving:

UNION MINISTERS IMPORTANT TALKS ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವವನ್ನು ಕುಮಾರಸ್ವಾಮಿ ಅವರು, ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ;

ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ ಎಂಬ ಬಗ್ಗೆ ಸಚಿವರಿಬ್ಬರೂ ಚರ್ಚಿಸಿದರು.

ಇದನ್ನು ಓದಿರಿ : ATTACK ON ATHLETE : ತಾಯಿ ಎದುರೇ ಅಥ್ಲೀಟ್ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...