New Delhi News:
VIRAT KOHLI RANJI TROPHY ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್ನನ್ನೇ ಔಟ್ ಮಾಡಿದ ಹಿಮಾಂಶು ಸಾಂಗ್ವಾನ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು.VIRAT KOHLI RANJI TROPHY ಇತ್ತೀಚೆಗೆ 12 ವರ್ಷಗಳ ನಂತರ ರಣಜಿ ಪಂದ್ಯವನ್ನು ಆಡಿದ್ದ ವಿರಾಟ್ ಕೊಹ್ಲಿಗೆ ಕಹಿ ಅನುಭವವಾಗಿತ್ತು.
ರೈಲ್ವೇಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಹಿಮಾಂಶು ಸಾಂಗ್ವಾನ್ ಎಸೆದ ಬೌಲಿಂಗ್ನಲ್ಲಿ ಕ್ಲೀನ್ ಬೋಲ್ಡ್ ಆಗಿದ್ದರು. ಇದರೊಂದಿಗೆ ಕೇವಲ 6 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದರು. ಇದೀಗ ಸ್ವತಃ ಸಾಂಗ್ವಾನ್, ವಿರಾಟ್ ಕೊಹ್ಲಿ ವಿಕೆಟ್ VIRAT KOHLI RANJI TROPHY ಕುರಿತು ಕೆಲ ಆಸಕ್ತಿಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ನನ್ನ ಸಹ ಆಟಗಾರರು ಕೊಹ್ಲಿ ಅವರ ವಿಕೆಟ್ ಪಡೆಯುವ ಜವಾಬ್ದಾರಿ ನಿನ್ನ ಮೇಲಿದೆ. ಹೇಗಾದರೂ ಮಾಡಿ ಅವರನ್ನು ಔಟ್ ಮಾಡಬೇಕು ಎಂದು ಹೇಳಿದರು. ಅಲ್ಲದೆ ಅವರ ವಿಕೆಟ್ ಪಡೆಯುವುದು ಹೇಗೆ ಎಂದು ತಂಡದ ಸದಸ್ಯರೆಲ್ಲ ಚರ್ಚಿಸಿದೆವು.
ರಣಜಿ ಪಂದ್ಯ ಆರಂಭಕ್ಕೂ ಮುನ್ನವೇ ದೆಹಲಿ ಪರ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಆಡುತ್ತಿದ್ದಾರೆ ಎಂದು ನಮ್ಮ ತಂಡಕ್ಕೆ ತಿಳಿಸಲಾಗಿತ್ತು. ಆದರೆ ಈ ಪಂದ್ಯವನ್ನು ನೇರ ಪ್ರಸಾರ ಮಾಡಲಾಗುತ್ತಿದೆ ಎಂಬುದು ಮೊದಲಿಗೆ ನಮಗ್ಯಾರಿಗೂ ಗೊತ್ತಿರಲಿಲ್ಲ. ಬಳಿಕ ಈ ಬಗ್ಗೆಯೂ ನಮಗೆ ತಿಳಿಸಲಾಯಿತು.
Bus Driver Advice:
VIRAT KOHLI RANJI TROPHY ನನಗೆ ನಮ್ಮ ಸಹ ಆಟಗಾರರು ಮಾತ್ರವಲ್ಲದೆ ಬಸ್ ಚಾಲಕ ಕೂಡ ಸಲಹೆ ನೀಡಿದ್ದರು. ನಾವು ಬಸ್ಸಿನಲ್ಲಿ ಮೈದಾನಕ್ಕೆ ಪ್ರಯಾಣಿಸುತ್ತಿದ್ದಾಗ, ಬಸ್ ಚಾಲಕ ನನ್ನೊಂದಿಗೆ ಮಾತನಾಡುತ್ತ, ನೀವು ವಿರಾಟ್ ಕೊಹ್ಲಿಯನ್ನು ಔಟ್ ಮಾಡಬೇಕಾದರೆ ನಾಲ್ಕನೇ ಅಥವಾ ಐದನೇ ಸ್ಟಂಪ್ ಲೈನ್ನಲ್ಲಿ ಬೌಲಿಂಗ್ ಮಾಡಿ. ಆಗ ಅವರ ವಿಕೆಟ್ ಪಡೆಯಬಹುದು ಎಂದಿದ್ದರು.ನಂತರ ಕೊಹ್ಲಿ ಅವರೇ ಸ್ವತಃ ನನ್ನನ್ನು ತಡೆದು ಕೈಕುಲುಕಿ, ನೀವು ತುಂಬಾ ಅದ್ಭುತವಾಗಿ ಬೌಲಿಂಗ್ ಮಾಡಿದ್ದೀರಿ.
ನಿಮ್ಮ ಬೌಲಿಂಗ್ ಶೈಲಿಯೂ ಉತ್ತಮವಾಗಿದೆ ಎಂದು ಹುರಿದುಂಬಿಸಿದರು. ನಂತರ ಊಟದ ವಿರಾಮದ ವೇಳೆ ನಿಮ್ಮೊಂದಿಗೆ ಒಂದು ಫೋಟೋ ಬೇಕು ಎಂದು ಕೊಹ್ಲಿಗೆ ಕೇಳಿದೆ. ಅದಕ್ಕೆ ಅವರು ಅವಕಾಶ ಮಾಡಿಕೊಟ್ಟರು ಎಂದು ಹಿಮಾಂಶು ಸಾಂಗ್ವಾನ್ ತಿಳಿಸಿದರು.
ಕೊನೆಯಲ್ಲಿ ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಬೌಲಿಂಗ್ ಮಾಡಿ VIRAT KOHLI RANJI TROPHY ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದೆ ಎಂದು ಹಿಮಾಂಶು ಸಾಂಗ್ವಾನ್ ತಿಳಿಸಿದರು. ವಿಕೆಟ್ ಬಳಿಕ ಕೊಹ್ಲಿ ಪ್ರತಿಕ್ರಿಯೆ ಕುರಿತು ಮಾತನಾಡಿದ ಅವರು, ನಮ್ಮ ಇನ್ನಿಂಗ್ಸ್ ಮುಗಿದ ಬಳಿಕ ನಾನು ಡ್ರೆಸ್ಸಿಂಗ್ ರೂಂನತ್ತ ಹೋಗುತ್ತಿದ್ದೆ. ಈ ವೇಳೆ ಆಯುಷ್ ಬಡೋನಿ ಮತ್ತು ವಿರಾಟ್ ಜೊತೆಯಾಗಿ ಮೈದಾನಕ್ಕೆ ಬರುತ್ತಿದ್ದರು.
ಇದನ್ನು ಓದಿರಿ : Defence Budget 2025: Is There Scope For Improvement?