Voting’s News:
ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ಇವತ್ತು ಮತದಾನ ನಡೆಯುತ್ತಿದೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಇದ್ದು ಗೆಲುವು ತಮ್ಮದೇ ಅಂತ ರಣಕಲಿಗಳು ಅಖಾಡಕ್ಕಿಳಿದಿದ್ದಾರೆ.
ಇವರೆಲ್ಲರ ರಾಜಕೀಯ ಭವಿಷ್ಯವನ್ನು ಇಂದು ಮತದಾರ ಬರೆಯಲಿದ್ದಾನೆ.ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ elections ಮತದಾನ ಶುರುವಾಗಿದೆ. ಚಳಿಯ ನಡುವೆಯೇ ಜನರು ಮತಗಟ್ಟೆಗೆ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಮತದಾನ ನಡೆಯುತ್ತಿದ್ದು, ಸುಮಾರು ಒಂದೂವರೆ ಕೋಟಿ ಮತದಾರರು ಮತ ಚಲಾಯಿಸಲು ಮುಂದಾಗಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬರಲಿದೆ.
For whom are the marks of Electoral Lords? ಈಗಾಗಲೇ ಮೂರು ಪಕ್ಷಗಳು ಎಲ್ಲಾ ರೀತಿಯ ಪ್ರಚಾರ ಮುಗಿಸಿದ್ದು ಇವರೆಲ್ಲರ ಸರ್ಕಸ್, ಪ್ರಯತ್ನಗಳಿಗೆ ಇಂದು ಮತದಾರ ಪ್ರಭು ಮಾರ್ಕ್ಸ್ ಕೊಡಲಿದ್ದಾನೆ.
ದೆಹಲಿ ಗದ್ದುಗೆಗಾಗಿ ಮತ್ತೊಮ್ಮೆ ಮಹಾಯುದ್ಧ ನಡೆಯುತ್ತಿದೆ. ಅಧಿಕಾರ ಉಳಿಸಿಕೊಂಡು ಇತಿಹಾಸ ಸೃಷ್ಟಿಸಲು ಆಪ್ ರಣತಂತ್ರ ಹೆಣೆದಿದ್ರೆ 10 ವರ್ಷಗಳ ಬಳಿಕ ಮತ್ತೆ ಸಿಎಂ ಗಾದಿಗೇರಲು ಕೈ ಪಡೆ ಹವಣಿಸ್ತಿದೆ. ಇತ್ತ 30 ವರ್ಷಗಳ ಬಳಿಕ ದೆಹಲಿ ಚುಕ್ಕಾಣಿ ಹಿಡಿಯಲು ಕೇಸರಿ ಪಾಳಯ ಕಸರತ್ತು ನಡೆಸ್ತಿದೆ.
699 candidates are contesting in 70 constituencies in Delhi constituency: ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಬೆಳಿಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ದೆಹಲಿಯ 1 ಕೋಟಿ 55 ಲಕ್ಷ ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ಹಣೆಬರಹ ಬರೆಯುತ್ತಿದ್ದಾರೆ.
ದೆಹಲಿ ವಿಧಾನಸಭಾ elections ಮತದಾನ ಶುರುವಾಗಿದೆ. ರಾಷ್ಟ್ರರಾಜಧಾನಿಯ ಮತದಾನ ಪ್ರಭುಗಳು ಬೆಳಗ್ಗೆ 6 ಗಂಟೆಯಿಂದಲೇ ಮತಗಟ್ಟೆಗಳತ್ತ ಮತ ಚಲಾಯಿಸೋದಕ್ಕೆ ಮುಖ ಮಾಡ್ತಿದ್ದಾರೆ.
More than 30 thousand police personnel deployment for security: ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದ್ದು 150 ಪ್ಯಾರಾ ಮಿಲಿಟರಿ ಪಡೆ ಸೇರಿದಂತೆ, ದೆಹಲಿಯ ತುಂಬಾ 30 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. electionsಯನ್ನ ನ್ಯಾಯಸಮ್ಮತವಾಗಿ ನಡೆಸಲು elections ಆಯೋಗ ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಮತ ಚಲಾಯಿಸಲಿದ್ದಾರೆ.
FIR against Delhi CM and former CM:ಈ ಹಿನ್ನೆಲೆ ಮುಖ್ಯಮಂತ್ರಿ ಆತಿಷಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ಹರಿಯಾಣವು ಯಮುನಾ ನದಿ ನೀರನ್ನು ವಿಷಪೂರಿತಗೊಳಿಸುತ್ತಿದೆ ಅಂತ ಆರೋಪಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಸೋಮವಾರ ಸಂಜೆ ನೀತಿ ಸಂಹಿತೆ ಅವಧಿ ಮೀರಿದರೂ ಗೋವಿಂದಪುರಿ ಪ್ರದೇಶದಲ್ಲಿ ಆತಿಷಿ ಬೆಂಬಲಿಗರು ಬಹಿರಂಗ ಪ್ರಚಾರದಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿದೆ.
After 2015, 2020, the app is hoping for a hat-trick win:ಅದ್ಹೇನೆ ಇರಲಿ, ಅಂತಿಮವಾಗಿ ಮತದಾರರ ನಾಡಿಮಿಡಿತ ಏನೆಂಬುದು ಫೆಬ್ರವರಿ 8 ಅಂದ್ರೆ ಇದೇ ಶನಿವಾರ ಗೊತ್ತಾಗಲಿದೆ.ಎಎಪಿ 2015, 2020ರ electionsಯಲ್ಲಿ ಗೆದ್ದು ಸರ್ಕಾರ ರಚನೆ ಮಾಡಿದೆ. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಗೆಲುವು ದಾಖಲಿಸುವ ಉತ್ಸಾಹದಲ್ಲಿದೆ. ಆದರೆ ಎಎಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ ಎಂದು ಬಿಜೆಪಿ, ಕಾಂಗ್ರೆಸ್ ಹೇಳುತ್ತಿದ್ದು, ಜನರು ತಮಗೆ ಬೆಂಬಲ ನೀಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿವೆ.
ಇದನ್ನು ಓದಿರಿ :BREAKING; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್.