BSY ವಿರುದ್ಧ ಪ್ರಾಸಿಕ್ಯೂಷನ್ ಕೊಡಿಸಿದ್ದು ಯಾರು? ಈಗ CM ಸಿದ್ದರಾಮಯ್ಯ ಭಯಗೊಂಡಿದ್ದಾರೆ!
MYSURU Muda Scam ಆರೋಪದ ಸುಳಿಯಲ್ಲಿ CM ಸಿದ್ದು!
ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ರಾಜ್ಯಪಾಲರ ನೊಟೀಸ್ಗೆ ಸಿಎಂ ಸಿದ್ದರಾಮಯ್ಯ ಫುಲ್ ಭಯಗೊಂಡಿದ್ದರೆ ಜೊತೆಗೆ ನಮ್ಮ ರಾಜ್ಯದ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್ ಕೊಡಿಸಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ. ಇದರ ಹಿಂದೆ ಮತ್ಯಾರು ಎಂಬ ಪ್ರಶ್ನೆಗೆ ಇಂಡೈರೆಕ್ಟ್ ಅಗ್ಗಿ ಕಾಂಗ್ರೆಸ್ ಕಡೆ ಕೈ ಮಾಡಿದ್ದಾರೆ…
ಕೇಂದ್ರ ಸರ್ಕಾರ ಮಾಡಿದ್ದು ಏನು? ನಿಮಗೆ ಗೊತ್ತಾ?
ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆಹೆಚ್ ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ.
CM ಸಿದ್ದು ವಿರುದ್ಧ ಕ್ರಿಮಿನಲ್ ಕೇಸ್ ಸಾಧ್ಯನಾ ..? Siddaramaiah
ನಂತರ ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.
Yediyurappa ವಿರುದ್ಧ ಷಡ್ಯಂತ್ರ?
Yediyurappa ವಿರುದ್ದ ಪ್ರಾಸಿಕ್ಯೂಷನ್ಗೆ ಕೊಡಿಸಿದ್ದು ಯಾರು? ಅವರೇ CM ಸಿದ್ದರಾಮಯ್ಯ! ರಾಜ್ಯಪಾಲರ ನೊಟೀಸ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಭಯಗೊಂಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇದೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಯಡಿಯೂರಪ್ಪಗೆ ನೊಟೀಸ್ ಕೊಡಿಸಿತ್ತು. ಆದ್ದರಿಂದ ಅವರು ಸಾಕಷ್ಟು ಅನುಭವಿಸಿದ್ದರು ಎಂದು ಹೇಳಿದ್ದಾರೆ.
ಈ ಬಿಜೆಪಿ ಅಧಿಕಾರಾವಧಿಯಲ್ಲಾಗಿದೆ PM Modi
ಜೊತೆಗೆ ಶೋಭಾ ಅವರು ಕಾಂಗ್ರೆಸ್ ಸಿಎಂ ಸಿದ್ದು ವಿರುದ್ಧ ಕಿಡಿ ಕಾರಿದ್ದಾರೆ!
ಅಪರಾಧಿ ಯಾರು?
ನೀವು ತಪ್ಪು ಮಾಡಿಲ್ಲ ಅಂದರೆ ಯಾಕೆ ಹೆದರುತ್ತಿದ್ದೀರಿ ಸಿಎಂ ಸಿದ್ದರಾಮಯ್ಯ ನವರೇ. ನೀವು ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ನಿರಪರಾಧಿ ಎಂದಾದರೆ ಮತ್ತೆ ಅಧಿಕಾರಕ್ಕೆ ಹಿಡಿಯಿರಿ. ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಬೇಕು. ರಾಜ್ಯಪಾಲರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ನಮ್ಮ ರಾಜ್ಯದ ಹೆಮ್ಮೆಯ ಸಚಿವೆ ಶೋಭಾ ಅವರು.
MYSURU Muda Scam
ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಜೊತೆಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.
ನಾವು ಪಾದಯಾತ್ರೆ ಮಾಡೇ ಮಾಡುತ್ತೇವೆ!
ಮುಡಾ ಹಗರಣ ಖಂಡಿಸಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ. ಜೊತೆಗೆ ಕಾಂಗ್ರೆಸ್ ವಿರುದ್ಧ ಒಂದು ಹೊಸ ನವೀನ ಸರ್ಕಾರ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ.
ಇನ್ನಷ್ಟು ಓದಿರಿ:
ಕೇರಳ ಗುಡ್ಡ ಕುಸಿತ: ಸಂತ್ರಸ್ತರ ನೆರವಿಗೆ ಕೈಜೋಡಿಸಲುವಯನಾಡಿಗೆ ಪ್ರಯಾಣ ಬೆಳೆಸಿದ ಸಚಿವ ಸಂತೋಷ್ ಲಾಡ್
ನಮ್ಮ ಕುಟುಂಬಕ್ಕೆ ವಿಷ ಹಾಕಿದವನನ್ನ ಬೆಂಬಲಿಸಬೇಕಾ..? : ಕುಮಾರಣ್ಣ ಗರಂ