spot_img
spot_img

ಪುಟ್ಟ ಬಾಲಕ ಕೇಳಿದ ಪ್ರಶ್ನೆಗೆ ಏನು ; ಕಿಚ್ಚ ಸುದೀಪ್ ರಹಸ್ಯವಾಗಿ ನಕ್ಕಿದ್ದೆಕ್ಕೆ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕ ರಾಜ್ಯದ ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಶುರುವಾಗೋದಕ್ಕೆ ಕಡಿಮೆ ಸಮಯ.ದಲ್ಲಿ ಶುರುವಾಗಲಿದೆ. ಇದೇ ಗುಂಗಿನಲ್ಲಿದ್ದ ವೀಕ್ಷಕರು ಸಖತ್​ ಖುಷ್​ ಆಗಿದ್ದಾರೆ. ಏಕೆಂದರೆ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಎರಡನೇ ಪ್ರೋಮೋ ಬಿಡುಗಡೆ ಆಗಿದೆ. ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್​ಬಾಸ್​ ತಂಡ ತೆರೆ ಮರೆ ಹಿಂದೆ ತಯಾರಿ ನಡೆಯುತ್ತಿದೆ.

ನಿನ್ನೆ ಕಲರ್ಸ್​ ಕನ್ನಡ ತನ್ನ ಅಧಿಕೃತ ಖಾತೆಯಲ್ಲಿ ಬಿಗ್​ಬಾಸ್​​ ಎರಡನೇ ಪ್ರೋಮೋ ರೀಲಿಸ್ ಮಾಡಿದೆ. ಆದರೆ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಇದು ಬಿಗ್​ಬಾಸ್​.. ನಮಸ್ಕಾರ ಕರ್ನಾಟಕ.. ಹೇಗಿದ್ದೀರಾ? 10 ವರ್ಷದಿಂದ ನೋಡ್ತಾನೇ ಇದ್ದೀರಾ. ಇದು ದೊಡ್ಡದಾಗುತ್ತಲೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಏಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ ಅಂತಾ ಬಿಗ್​ಬಾಸ್​ ವಾಯ್ಸ್​ ನೋಟ್​ ಬಂದಿದೆ. ಆದರೆ ಇದೇ ವೇಳೆ ಪುಟ್ಟ ಬಾಲಕ ಒಂಕರ್​ ಕೂಡ ಹೊಸಬರ ಅಂತ ಕೇಳುತ್ತಾನೆ. ಇದಕ್ಕೆ ಎಲ್ಲರೂ ಶಾಕ್​ ಆಗುತ್ತಾರೆ. ಆದರೆ ಬಿಗ್​ಬಾಸ್ ನಿಗೂಢವಾಗಿ​ ನಕ್ಕಿದ್ದಾರೆ.

ಇದೇ ಪ್ರೋಮೋ ನೋಡಿದ ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮನೆ ಮಾಡಿದೆ. ಕಿಚ್ಚ ಸುದೀಪ್ ಸರ್ ಮಾತ್ರ ಆ್ಯಂಕರ್ ಆಗಬೇಕು, ಕಿಚ್ಚ ಬಾಸ್​ಗಾಗಿ ವೈಟಿಂಗ್​, ಕಿಚ್ಚ ಸುದೀಪ್ ಇಲ್ಲ ಅಂದ್ರೆ ನಾವು ಬಿಗ್​ಬಾಸ್​ ನೋಡೋಲ್ಲ, ಬಿಗ್​ಬಾಸ್​ ನಡೆಸೋ ತಾಕತ್ತು ಸುದೀಪ್ ಸರ್​ಗೆ ಮಾತ್ರ ಇರೋದು ಅಂತ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಮುಂದಿನ ದಿನಗಳಲ್ಲಿ ಬಿಗ್​ಬಾಸ್​ ನಗುವಿನ ಹಿಂದೆ ಏನಿದೆ ಎಂದು ಕಾದು ನೋಡಬೇಕಿದೆ.

ವಿಶೇಷ ಎಂದರೆ ಪ್ರತಿ ಸೀಸನ್​ನಲ್ಲಿ ಭಿನ್ನ ವಿಭಿನ್ನವಾಗಿರೋ ಲೋಗೋಗಳು ಅನಾವರಣ ಆಗುತ್ತಲೇ ಇರುತ್ತೆ. ಆದರೆ ಈ ಬಾರಿಯ ಬಿಗ್​​ಬಾಸ್​ ಲೋಗೋದಲ್ಲಿ ಒಂದು ಕಡೆ ಬೆಂಕಿ, ಮತ್ತೊಂದು ಕಡೆ ನೀರು ಇದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಂದರೆ ಬಿಗ್​ಬಾಸ್ ಮನೆಯೊಳಗೆ ಸ್ಪರ್ಧಿಗಳ ಆಕ್ರೋಶ, ಜಗಳ, ಕಿತ್ತಾಟ, ಕಣ್ಣೀರು, ಭಾವನಾತ್ಮಕ ನಂಟಿನ ಸಾರವನ್ನು ಹೇಳ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...

ರೈತ ಬೆಳೆದ ರೈತ ಫುಲ್‌ ಖುಷ್‌! ಕಲಬುರಗಿಯಲ್ಲಿ ಹೆಚ್ಚಿನ ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ 12 ಹತ್ತಿ ಖರೀದಿ ಕೇಂದ್ರ ತೆರೆಯಲಾಗಿದೆ. ನ. 8 ರಿಂದ ಹತ್ತಿ ಖರೀದಿ ಆರಂಭ ಮಾಡಲಾಗಿದ್ದು, ನವೆಂಬರ್ 19 ರ...