spot_img
spot_img

ಪುಟ್ಟ ಬಾಲಕ ಕೇಳಿದ ಪ್ರಶ್ನೆ ಏನು ; ಕಿಚ್ಚ ಸುದೀಪ್ ರಹಸ್ಯವಾಗಿ ನಕ್ಕಿದ್ದೆಕ್ಕೆ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕ ರಾಜ್ಯದ ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಶುರುವಾಗೋದಕ್ಕೆ ಶಾಟ್ ಟೈಮ್‌ದಲ್ಲಿ ಶುರುವಾಗಲಿದೆ. ಇದೇ ಗುಂಗಿನಲ್ಲಿದ್ದ ವೀಕ್ಷಕರು ಸಖತ್​ ಖುಷ್​ ಆಗಿದ್ದಾರೆ. ಏಕೆಂದರೆ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಎರಡನೇ ಪ್ರೋಮೋ ಬಿಡುಗಡೆ ಆಗಿದೆ. ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್​ಬಾಸ್​ ತಂಡ ತೆರೆ ಮರೆ ಹಿಂದೆ ತಯಾರಿ ನಡೆಯುತ್ತಿದೆ.

ನಿನ್ನೆ ಕಲರ್ಸ್​ ಕನ್ನಡ ತನ್ನ ಅಧಿಕೃತ ಖಾತೆಯಲ್ಲಿ ಬಿಗ್​ಬಾಸ್​​ ಎರಡನೇ ಪ್ರೋಮೋ ರೀಲಿಸ್ ಮಾಡಿದೆ. ಆದರೆ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಇದು ಬಿಗ್​ಬಾಸ್​.. ನಮಸ್ಕಾರ ಕರ್ನಾಟಕ.. ಹೇಗಿದ್ದೀರಾ? 10 ವರ್ಷದಿಂದ ನೋಡ್ತಾನೇ ಇದ್ದೀರಾ. ಇದು ದೊಡ್ಡದಾಗುತ್ತಲೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಏಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ ಅಂತಾ ಬಿಗ್​ಬಾಸ್​ ವಾಯ್ಸ್​ ನೋಟ್​ ಬಂದಿದೆ. ಆದರೆ ಇದೇ ವೇಳೆ ಪುಟ್ಟ ಬಾಲಕ ಒಂಕರ್​ ಕೂಡ ಹೊಸಬರ ಅಂತ ಕೇಳುತ್ತಾನೆ. ಇದಕ್ಕೆ ಎಲ್ಲರೂ ಶಾಕ್​ ಆಗುತ್ತಾರೆ. ಆದರೆ ಬಿಗ್​ಬಾಸ್ ನಿಗೂಢವಾಗಿ​ ನಕ್ಕಿದ್ದಾರೆ.

 

ಇದೇ ಪ್ರೋಮೋ ನೋಡಿದ ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮನೆ ಮಾಡಿದೆ. ಕಿಚ್ಚ ಸುದೀಪ್ ಸರ್ ಮಾತ್ರ ಆ್ಯಂಕರ್ ಆಗಬೇಕು, ಕಿಚ್ಚ ಬಾಸ್​ಗಾಗಿ ವೈಟಿಂಗ್​, ಕಿಚ್ಚ ಸುದೀಪ್ ಇಲ್ಲ ಅಂದ್ರೆ ನಾವು ಬಿಗ್​ಬಾಸ್​ ನೋಡೋಲ್ಲ, ಬಿಗ್​ಬಾಸ್​ ನಡೆಸೋ ತಾಕತ್ತು ಸುದೀಪ್ ಸರ್​ಗೆ ಮಾತ್ರ ಇರೋದು ಅಂತ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಮುಂದಿನ ದಿನಗಳಲ್ಲಿ ಬಿಗ್​ಬಾಸ್​ ನಗುವಿನ ಹಿಂದೆ ಏನಿದೆ ಎಂದು ಕಾದು ನೋಡಬೇಕಿದೆ.

ವಿಶೇಷ ಎಂದರೆ ಪ್ರತಿ ಸೀಸನ್​ನಲ್ಲಿ ಭಿನ್ನ ವಿಭಿನ್ನವಾಗಿರೋ ಲೋಗೋಗಳು ಅನಾವರಣ ಆಗುತ್ತಲೇ ಇರುತ್ತೆ. ಆದರೆ ಈ ಬಾರಿಯ ಬಿಗ್​​ಬಾಸ್​ ಲೋಗೋದಲ್ಲಿ ಒಂದು ಕಡೆ ಬೆಂಕಿ, ಮತ್ತೊಂದು ಕಡೆ ನೀರು ಇದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಂದರೆ ಬಿಗ್​ಬಾಸ್ ಮನೆಯೊಳಗೆ ಸ್ಪರ್ಧಿಗಳ ಆಕ್ರೋಶ, ಜಗಳ, ಕಿತ್ತಾಟ, ಕಣ್ಣೀರು, ಭಾವನಾತ್ಮಕ ನಂಟಿನ ಸಾರವನ್ನು ಹೇಳ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Palace Flower Show : ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ ಚಾಲನೆ

Mysore News: ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ...

INDIA FOREST INCREASED – ಭಾರತದಲ್ಲಿ 1,445 ಚದರ ಕಿ.ಮೀ ಅರಣ್ಯ ಹೆಚ್ಚಳ

INDIA FOREST NEWS : ಭಾರತದ ಅರಣ್ಯ ಸ್ಥಿತಿಗತಿ ವರದಿ ಪ್ರಕಾರ ದೇಶದಲ್ಲಿ ಅರಣ್ಯ ಸಂಪತ್ತು ವೃದ್ಧಿಸಿರುವುದು ಸಕಾರಾತ್ಮಕ ಬೆಳವಣಿಗೆಯಾದರೆ, ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ...

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...