spot_img
spot_img

ಮತ್ತೆ ಬಿಗ್ ಬಾಸ್‌ ಶೋಗೆ ಲಾಯರ್ ಜಗದೀಶ್.. ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಎರಡನೇ ವಾರಕ್ಕೆ ಲಾಯರ್ ಜಗದೀಶ್​ ಆಚೆ ಬಂದಿದ್ದರು.

ಬಿಗ್​ಬಾಸ್​ ಸೀಸನ್​ 11 ಗ್ರ್ಯಾಂಡ್​ ಆಗಿ ಒಪನಿಂಗ್​ ದಿನ ವೇದಿಕೆಗೆ ಅಚ್ಚರಿಯ ರೀತಿಯಲ್ಲಿ ಜಗದೀಶ್ ಎಂಟ್ರಿ ಕೊಟ್ಟು ಕಮಾಲ್​ ಮಾಡಿದ್ದರು. ಆದರೆ ಇದೀಗ ಮತ್ತೆ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡೋದಕ್ಕೆ ಸಜ್ಜಾಗಿದ್ದಾರಂತೆ ಲಾಯರ್ ಜಗದೀಶ್.

ಗಂಭೀರವಾಗಿ ಪರಿಗಣಿಸಿದ ಬಿಗ್​ಬಾಸ್​ ನಟ ರಂಜಿತ್ ಹಾಗೂ ಲಾಯರ್ ಜಗದೀಶ್​ ಅವರನ್ನು ಬಿಗ್​ಬಾಸ್​ ಮುಖ್ಯ ದ್ವಾರದಿಂದ ಆಚೆ ಕಳುಹಿಸಿದ್ದರು. ಆದರೆ ಇದೀಗ ಮತ್ತೆ ಹಿಂದಿಯ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಡುತ್ತಿದ್ದಾರಂತೆ. ಈ ಬಗ್ಗೆ ಸಾಕಷ್ಟು ಪೋಸ್ಟ್​ಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗ್ತಾ ಇವೆ.

ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಹಿಂದಿ ಬಿಗ್​ಬಾಸ್​ಗೆ ಲಾಯರ್ ಜಗದೀಶ್​ ಹೋಗಿದ್ದೇ ಆದರೆ ಯಾವ ರೀತಿ ಹವಾ ಕ್ರೀಯೆಟ್ ಮಾಡ್ತಾರೆ ಅಂತ ಕಾದು ನೋಡಬೇಕಿದೆ.

ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್​ ಜಗದೀಶ್​ ಒಂದು ಹವಾ ಕ್ರಿಯೇಟ್ ಮಾಡಿದ್ದರು.

ಇದರಿಂದಲೇ ಕ್ರಶ್​ ಆಫ್​ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ಬಿಗ್​ಬಾಸ್​ ಮನೆಯಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಅಂತ ಆರೋಪ ಕೇಳಿ ಬಂದಿತ್ತು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...