WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಚನ್ನಪಟ್ಟಣ : ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇಂದು ಸಮಾಲೋಚನೆ ನಡೆಸಿದರು.
ಕ್ಷೇತ್ರದ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವೇಳೆ ಸಿ.ಪಿ. ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಗೆ ಈಗಾಗಲೇ ಮುಖಂಡರಿಂದ ಅಭ್ಯರ್ಥಿಯ ಆಯ್ಕೆ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಅಭ್ಯರ್ಥಿಯ ಹೆಸರು ಪ್ರಕಟಿಸಲಿದ್ದಾರೆ.